ಮೀನುಗಾರಿಕೆ ಇಲಾಖೆ ಯೋಜನೆಗಳಿಗೆ ಅರ್ಜಿ

Fisheries
Published on

ಚಿತ್ರದುರ್ಗ:ಮೀನುಗಾರಿಕೆ ಇಲಾಖೆಯಿಂದ 2024-25ನೇ ಸಾಲಿನಲ್ಲಿ ಜಿಲ್ಲಾ ಮತ್ತು ರಾಜ್ಯವಲಯ ಯೋಜನೆಯಡಿ ಫಲಾನಭವಿ ಆಧಾರಿತ ಯೋಜನೆಗಳಾದ ಬಾವಿ ಮತ್ತು ಹೊಂಡಗಳಿಗೆ ಉಚಿತ ಮೀನುಮರಿ ಸರಬರಾಜು,ಮೀನುಮರಿ ಖರೀದಿಗೆ ಸಹಾಯ, ಮೀ ನು ಮಾರಾಟಕ್ಕೆ ದ್ವಿಚಕ್ರ ವಾಹನ ಖರೀದಿಗೆ ಸಹಾಯ, ಮೀನುಗಾರಿಕೆ ಸಲಕರಣೆ ಕಿಟ್ಟು ಪಡೆಯಲು ಸಹಾಯ ಇತ್ಯಾದಿ ಯೋಜನೆಗಳ ಪ್ರಯೋಜನ ಪಡೆಯಲು ಆಸಕ್ತರಿಂದ ಅಕ್ಟೋಬರ್ 30ರೊಳಗೆ ಅರ್ಜಿ ಆಹ್ವಾನಿಸಿದೆ. ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಗಳನ್ನು ಸಂಪರ್ಕಿಸಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net