ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಸಹಾಯಕ, ಅತಿಥಿ ಉಪನ್ಯಾಸಕರ ಅನಿರ್ಧಿಷ್ಟ ಮುಷ್ಕರದ 15ನೇ ದಿನವಾದ ಗುರುವಾರ ಕಪ್ಪು ಪಟ್ಟಿ ಕಟ್ಟಿಕೊಂಡು ಪ್ರತಿಭಟನೆ ನಡೆಸಿದರು. ವಿವಿಧ ಸಂಘಟನೆಗಳ ಮುಖಂಡರಾದ ಬಿ.ಎಸ್. ಸೊಪ್ಪಿನ, ಬಿ.ಐ. ಈಳಿಗೇರ, ಎ.ಎಂ. ಖಾನ್ ಭೇಟಿ ನೀಡಿ ಬೆಂಬಲ ಸೂಚಿಸಿದರು.