ಮುರುಘಾಮಠದಲ್ಲಿ ಲಿಂಗದೀಕ್ಷೆ, ಶಿವಧ್ಯಾನ

Lingadeekshe
Published on

ಚಿತ್ರದುರ್ಗ: ಹೊರವಲಯ ಮುರುಘಾಮಠದ ಅನುಭವ ಮಂಟಪದಲ್ಲಿ ಶನಿವಾರ ಲಿಂಗದೀಕ್ಷೆ, ಶಿವಯೋಗ ಧ್ಯಾನ ಕಾರ್ಯಕ್ರಮದಲ್ಲಿ ಎಸ್‌ಜೆಎಂ ವಿದ್ಯಾಪೀಠದ ನೂರಾರು ನೌಕರರು ಪಾಲ್ಗೊಂಡಿದ್ದರು.

ಮುರುಘಾಮಠ ಹಾಗೂ ವಿದ್ಯಾಪೀಠದ ಆಡಳಿತ ಮಂಡಳಿ ಅಧ್ಯಕ್ಷ ಶಿವಯೋಗಿ ಸಿ.ಕಳಸದ, ಸದಸ್ಯರಾದ ಶ್ರೀ ಡಾ.ಬಸವಕುಮಾರ ಸ್ವಾಮೀಜಿ, ಎಸ್.ಎನ್.ಚಂದ್ರಶೇಖರ್, ಶ್ರೀ ಡಾ.ಬಸವಪ್ರಭು ಸ್ವಾಮೀಜಿ, ಶ್ರೀ ಮುರುಘೇಶ ಸ್ವಾಮೀಜಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net