ಮೂರನೇ ದಿನ ಎರಡು ನಾಮಪತ್ರ ಸಲ್ಲಿಕೆ

2 (28)
Published on

ಬಾಗಲಕೋಟೆ: ಲೋಕಸಭಾ ಚುನಾವಣೆಗೆ ಮತದಾನ ಸಲ್ಲಿಸಲು ಮೂರನೇ ದಿನವಾದ ಮಂಗಳವಾರದಂದು ಎರಡು ನಾಮಪತ್ರ ಸಲ್ಲಿಕೆಯಾಗಿವೆ. ಪಕ್ಷೇತರ ಅಭ್ಯರ್ಥಿಯಾಗಿ ಎರಡನೇ ಬಾರಿ ರವಿ ಪಡಸಲಗಿ ನಾಮಪತ್ರ ಸಲ್ಲಿಸಿದರೆ, ಇನ್ನೋರ್ವ ಪಕ್ಷೇತರ ಅಭ್ಯರ್ಥಿ ಮಲ್ಲಿಕಾರ್ಜುನ ಕೆಂಗನಾಳ ನಾಮಪತ್ರ ಸಲ್ಲಿಸಿದ್ದಾರೆ. ಪ್ರಾರಂಭದಿಂದ ಇಲ್ಲಿಯವರೆಗೆ ಒಟ್ಟು 8 ನಾಮಪತ್ರ ಸಲ್ಲಿಕೆಯಾಗಿವೆ ಎಂದು ಜಿಲ್ಲಾ ಚುನಾವಣಾಧಿಕಾರಿ ಜಾನಕಿ ಕೆ.ಎಂ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net