ಮೆಟ್ರಿಕ್‌ಪೂರ್ವ ವಿದ್ಯಾರ್ಥಿ ವೇತನ

Application-1-1280x720
Published on

ಚಿತ್ರದುರ್ಗ: ಪ್ರಸಕ್ತ ಸಾಲಿನ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಂದ,ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸ ಲಾಗಿದೆ. ಸಮಾಜ ಕಲ್ಯಾಣ ಇಲಾಖೆ ವೆಬ್‌ಸೈಟ್ ಸ್ಟೇಟ್ ಸ್ಕಾಲರ್‌ಶಿಫ್ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಲು ಸಂಬಂಧಿಸಿದ ಆಯಾ ಶಾಲೆ ಮುಖ್ಯ ಶಿಕ್ಷಕರನ್ನು ಸಂಪರ್ಕಿಸಲು ತಿಳಿಸಿದೆ. ಹೆಚ್ಚಿನ ಮಾಹಿತಿಗೆ ಚಿತ್ರದುರ್ಗ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net