ಮೇ 6ರಂದು ಈಜುಕೊಳ ಮರು ಆರಂಭ

h29-Sweemingpool 8
Published on

ಚಿತ್ರದುರ್ಗ: ಚಿತ್ರದುರ್ಗ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಈಜುಕೊಳ ದುರಸ್ತಿಗೊಳಿಸಲಾಗಿದ್ದು, ಮೇ 6ರಂದು ಮರು ಆರಂಭಿಸಲಾಗುತ್ತದೆ. ಹೆಚ್ಚಿನ ಮಾಹಿತಿ ಮತ್ತು ಶುಲ್ಕದ ವಿವರಕ್ಕೆ (235635) ಕಚೇರಿಯನ್ನು ಸಂಪರ್ಕಿಸುವಂತೆ ಚಿತ್ರದುರ್ಗ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಸುಚೇತಾ ಎಂ.ನೆಲವಗಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net