

ಕಲಬುರಗಿ: ಭಾರತದಲ್ಲಿ ಅತಿ ಹೆಚ್ಚು ಕಾಲ ಸೇವೆ ಸಲ್ಲಿಸಿದ ಪ್ರಧಾನಿ ಎಂಬ ಹೆಗ್ಗಳಿಕೆಗೆ ನರೇಂದ್ರ ಮೋದಿ ಅವರು ಪಾತ್ರರಾಗಿದ್ದು, ದೇಶದಲ್ಲಿ ಸುಭದ್ರ ಮತ್ತು ಸುದೀರ್ ಆಡಳಿತ ನೀಡಿದ ಖ್ಯಾತಿ ಪಡೆದಿದ್ದಾರೆ ಎಂದು ಶಾಸಕ ಬಸವರಾಜ ಮತ್ತಿಮಡು ರ‍್ಷ ವ್ಯಕ್ತಪಡಿಸಿದ್ದಾರೆ.
ಇಂದಿರಾಗಾಂಧಿ ನಂತರ ಅತಿ ಹೆಚ್ಚು ದಿನಗಳ ಕಾಲ ಆಡಳಿತವನ್ನು ನಡೆದಿದ್ದ ಕರ‍್ತಿ ಮೋದಿ ಅವರಿಗೆ ಸಂದಿದೆ. ಮೇಕ್ ಇನ್ ಇಂಡಿಯಾ, ಡಿಜಿಟಲ್ ಇಂಡಿಯಾ ಮತ್ತು ಸ್ವಚ್ಛ ಭಾರತ ಅಭಿಯಾನ ಸೇರಿ ಸಮಗ್ರ ಭಾರತದ ಬೆಳವಣಿಗೆಗೆ ಮೋದಿ ಅವರ ನಾಯಕತ್ವ, ದೂರದೃಷ್ಟಿ ಪ್ರಮುಖ ಪಾತ್ರ ವಹಿಸಿದೆ ಎಂದು ಪ್ರಕಟಣೆಯಲ್ಲಿ ಶ್ಲಾನೆ ವ್ಯಕ್ತಪಡಿಸಿದ್ದಾರೆ.
ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ರ‍್ಥಿಕ ನೆರವು ನೀಡುವ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಸೇರಿ ಕೃಷಿಕರಿಗೆ ಪೂರಕ ಯೋಜನೆಗಳು, ಮೂಲಸೌರ‍್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಉದ್ಯೋಗ ಸೃಷ್ಟಿಯಿಂದ ದೇಶವೂ ವಿಶ್ವದ ರ‍್ಥಿಕ ಶಕ್ತಿಯಲ್ಲಿ ನಾಲ್ಕನೇ ಸ್ಥಾನಕ್ಕೆ ಏರಿದೆ. ಮೋದಿ ಜೀ ಅವರಿಂದ ಭಾರತದ ಯೋಗವೂ ವಿಶ್ವದೆಲ್ಲೆಡೆ ಆಚರಿಸಲಾಗುತ್ತಿದೆ. ದೇಶಕ್ಕೆ ಜಾಗತಿಕ ಬಲ ದೊರಕಿದೆ.
ಕೇಂದ್ರದಲ್ಲಿ ಬಲಿಷ್ಠ ರ‍್ಕಾರವನ್ನು ನೀಡುತ್ತಿದ್ದರೂ ಕಾಂಗ್ರೆಸ್ಸಿಗರು ವಿನಾಕಾರಣ ನರೇಂದ್ರ ಮೋದಿ ಅವರ ವಿರುದ್ಧ ಮಾತಾಡುತ್ತಿದ್ದಾರೆ. ಆದರೆ ರ‍್ನಾಟಕದಲ್ಲಿ ಅತ್ಯಂತ ಭ್ರಷ್ಟ ಆಡಳಿತ ನೀಡಿ, ಜನರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ರಾಷ್ಟ್ರಮಟ್ಟದಲ್ಲಿ ನಾಯಕರಿಲ್ಲದೇ ಸೊರಗಿರುವ ಕಾಂಗ್ರೆಸ್ ಮೋದಿ ಅವರಿಗೆ ಬೆಂಬಲ ನೀಡಿ, ದೇಶದ ಭದ್ರತೆ, ಪ್ರಗತಿಗೆ ಕೈ ಜೋಡಿಸಬೇಕು. ಮೋದಿ ಅವರು ದಾಖಲೆಯ ಆಡಳಿತಕ್ಕೆ ಇನ್ನಷ್ಟು ಬಲ ಬರಬೇಕು ಎಂದು ಆಶಿಸಿದ್ದಾರೆ.