ಯಡೂರ ವೀರಭದ್ರೇಶ್ವರ ದೇವಸ್ಥಾನಕ್ಕೆ ಜಲದಿಗ್ಬಂಧನ

FB_IMG_1755883534953
Published on

ಯಡೂರ ವೀರಭದ್ರೇಶ್ವರ ದೇವಸ್ಥಾನಕ್ಕೆ ಜಲದಿಗ್ಬಂಧನ

ಚಿಕ್ಕೋಡಿ:ಮಹಾರಾಷ್ಟ್ರದ ಜಲಾಶಗಳಿಂದ ಕೃಷ್ಣಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿರುವುದರಿಂದ ನದಿ ನೀರಿನ ಮಟ್ಟ ಹೆಚ್ಚಳವಾಗಿದ್ದು, ಚಿಕ್ಕೋಡಿ ತಾಲೂಕಿನ ಯಡೂರ ವೀರಭದ್ರೇಶ್ವರ ದೇವಸ್ಥಾನ ಜಲಾವೃತಗೊಂಡಿದೆ.

ದೇವಸ್ಥನಕ್ಕೆ ನದಿ ನೀರು ನುಗ್ಗಿದ್ದು,ಶನಿವಾರ ಅಮವಾಸ್ಯೆಗೆ ಹೆಚ್ಚಿನ ಭಕ್ತರು ಆಗಮಿಸುವ ಸಾಧ್ಯತೆ ಇದ್ದು ಭಕ್ತರಿಗೆ ದೇವರ ದರ್ಶನ ಬಂದ್ ಮಾಡಲಾಗಿದೆ.ಕಳಶ ದರ್ಶನಕ್ಕೆ ಮಾತ್ರ ಅವಕಾಶ ನೀಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net