ಕಾರ್ಯಕ್ರಮದಲ್ಲಿ ಪಡಗೂರು ಅಡವಿ ಮಠಾಧ್ಯಕ್ಷರಾದ ಶ್ರೀ ಉದ್ದಾನಸ್ವಾಮೀಜಿ, ಮೇಳದ ಕ್ಯಾಪ್ಟನ್ ಡಿ.ಪಿ. ವಿಶ್ವಾಸ್, ಉಪ ಕ್ಯಾಪ್ಟನ್ ಮುರುಗೇಂದ್ರಸ್ವಾಮಿ, ರೋಟರಿ ಸಿಲ್ಕ್ ಸಿಟಿ ಅಧ್ಯಕ್ಷ ಮಾಣಿಕ್ಯ ಚಂದ್ರ ಸೀರ್ವಿ, ಕಾರ್ಯದರ್ಶಿ ಶಮಿತ್ ಕುಮಾರ್, ಮಾಜಿ ಅಧ್ಯಕ್ಷರಾದ ದೊಡ್ಡರಾಯಪೇಟೆ ಗಿರೀಶ್, ಅಕ್ಷಯ್‌ಕುಮಾರ್, ಚೈತನ್ಯ ಜಿ. ಹೆಗಡೆ, ರಾಜೇಶ್, ಮಣಿಕಂಠ, ರಾಜು, ಶ್ರೀನಿಧಿ ಇತರರು ಹಾಜರಿದ್ದರು.