ರಕ್ಷಾಬಂಧನ ಸಂಭ್ರಮ

09mdk06
Published on

ಭಾಗಮಂಡಲ: ಭಾಗಮಂಡಲ ಶ್ರೀ ಕಾವೇರಿ ಆಟೋಚಾಲಕ ಮತ್ತು ಮಾಲೀಕರ ಸಂಘದ ವತಿಯಿಂದ ಭಾಗಮಂಡಲದಲ್ಲಿ ಶನಿವಾರ ರಕ್ಷಾಬಂಧನ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪಾತ್ರದ ಬಗ್ಗೆ ಆರ್‌ಎಸ್‌ಎಸ್‌ನ ಶ್ರೀನಾಥ್ ಮಾಹಿತಿ ನೀಡಿದರು. ಸಂಘದ ಕಾರ್ಯಕರ್ತ ಪ್ರಸನ್ನ ಸಂಘದ ಪ್ರಾರ್ಥನೆ ನೆರವೇರಿಸಿ ರಕ್ಷಾಬಂಧನ ಕಾರ್ಯಕ್ರಮ ಆಚರಣೆ ಮಹತ್ವದ ಬಗ್ಗೆ ಮಾಹಿತಿ ನೀಡಿದರು. ನಂತರ ಪರಸ್ಪರ ರಕ್ಷೆ ಕಟ್ಟಿ ಸಿಹಿ ಹಂಚಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net