ರಕ್ಷಿತಾಬಾಯಿಗೆ ಬ್ಲಾಕ್ ಕಾಂಗ್ರೆಸ್ ಶ್ರದ್ಧಾಂಜಲಿ

23 nrp 5.(1) web
Published on

ಎನ್.ಆರ್.ಪುರ: ಅಂಗಾಂಗ ದಾನ ಮಾಡಿದ ವಿದ್ಯಾರ್ಥಿನಿ ರಕ್ಷಿತಾಬಾಯಿ ಅವರಿಗೆ ಶುಕ್ರವಾರ ರಾತ್ರಿ ಪಟ್ಟಣದ ವಾಟರ್ ಟ್ಯಾಂಕ್ ವೃತ್ತದಲ್ಲಿ ತಾಲೂಕು ಬ್ಲಾಕ್ ಕಾಂಗ್ರೆಸ್ ಘಟಕದಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು. ರಕ್ಷಿತಾಬಾಯಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಆತ್ಮಕ್ಕೆ ಶಾಂತಿ ಕೋರಿ ಒಂದು ನಿಮಿಷ ಮೌನ ಆಚರಿಸಲಾಯಿತು. ಮಗಳ ಅಂಗಾಂಗ ದಾನ ಮಾಡಲು ಒಪ್ಪಿದ ಪಾಲಕರನ್ನು ಶ್ಲಾಘಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net