ಹುಬ್ಬಳ್ಳಿ: ಬೆಳಗಾವಿ ಉತ್ತರ ವಲಯ ಐಜಿಪಿ ರಮಣ ಗುಪ್ತ ಅವರನ್ನು ಹು-ಧಾ ಪೊಲೀಸ್ ಆಯುಕ್ತರನ್ನಾಗಿ ನೇಮಿಸಿ ಸರ್ಕಾರವು ಸೋಮವಾರ ಆದೇಶ ಹೊರಡಿಸಿದೆ. ಈ ಮೊದಲಿದ್ದ ಹು-ಧಾ ಪೊಲೀಸ್ ಆಯುಕ್ತ ಲಾಭೂರಾಮ ಅವರನ್ನು ಗುಪ್ತಚರ ಇಲಾಖೆಯ ಐಜಿಪಿಯನ್ನಾಗಿ ನೇಮಿಸಿ ವರ್ಗಾಯಿಸಲಾಗಿದೆ.