ರಾಜ್ಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗೆ ಆಯ್ಕೆ

Published on

ಹುಬ್ಬಳ್ಳಿ: ತಾಲೂಕಿನ ನೂಲ್ವಿಯ ಸಿಬಿಎಸ್ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಪದವಿಪೂರ್ವ ಕಾಲೇಜಿನ ವಿದಾರ್ಥಿಗಳಾದ ಅಮೂಲ್ಯ ಕಾಮಧೇನು ಹಾಗೂ ಲಕ್ಷ್ಮೀ ಬಾಗೇವಾಡಿ ರಾಜ್ಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಗುರುವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯ ಆಶುಭಾಷಣದಲ್ಲಿ ಅಮೂಲ್ಯ ಹಾಗೂ ಪ್ರಬಂಧದಲ್ಲಿ ಲಕ್ಷ್ಮೀ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ ಆರ್ಹತೆ ಗಿಟ್ಟಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net