ರಾಜ್ಯಮಟ್ಟಕ್ಕೆ ಆಯ್ಕೆ

ctd--000002
Published on

ಚಿತ್ರದುರ್ಗ: ಡಯಟ್‌ನಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ವಿದ್ಯಾವಿಕಾಸ ವಿದ್ಯಾಸಂಸ್ಥೆ ವಿದ್ಯಾರ್ಥಿಗಳ ಎರಡು ತಂಡಗಳು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿವೆ. 9ನೇ ತರಗತಿ ವಿದ್ಯಾರ್ಥಿಗಳಾದ ಟಿ.ಜಾಗೃತ್, ಹರ್ಷವರ್ಧನ್ ಹಾಗೂ ಧನುಷ್, ಅನಿರುಧ್ ವಿ.ಸಜ್ಜನ್ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಿಕ್ಷಕಿ ಸಿಎಚ್‌ಎಂ ಆಶಾ, ಸಂಸ್ಥೆ ಕಾರ‌್ಯದರ್ಶಿ ಬಿ.ವಿಜಯ್‌ಕುಮಾರ್, ಎಸ್.ಎಂ.ಪೃಥ್ವೀಶ್, ಪ್ರಾಚಾರ್ಯ ಪಿ.ಬಸವರಾಜಯ್ಯ, ಬಿ.ಅವಿನಾಶ್ ಇತರರು ಇದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net