

ಚಿತ್ರದುರ್ಗ: ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿ ಗ್ರಾಮದಲ್ಲಿ ಈಚೆಗೆ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್‌ನಿಂದ ನಡೆದ ಸ್ಪರ್ಧೆಯಲ್ಲಿ ಚಿತ್ರದುರ್ಗ ತಾಲೂಕಿನ ಹಲಗಪ್ಪನಹಟ್ಟಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ರಾಜ್ಯಮಟ್ಟದ ಹಸಿರು ಅಭ್ಯುದಯ ಶಾಲಾ ಪ್ರಶಸ್ತಿ ಲಭಿಸಿದೆ.
ಟ್ರಸ್ಟ್‌ನ ಸಂಸ್ಥಾಪಕ ಮಧುಸೂದನ್ ಸಾಯಿ ಅವರು ಶಾಲೆಯ ಮುಖ್ಯಶಿಕ್ಷಕ ಎನ್.ಸುರೇಶ್ ಅವರಿಗೆ ಪ್ರಶಸ್ತಿ ನೀಡಿದರು.