ರಾಮಸಮುದ್ರ ಬಡಾವಣೆ ಮೂಲ ಸೌಕರ್ಯಕ್ಕೆ ಒತ್ತಾಯಿಸಿ ಪ್ರತಿಭಟನೆ

Ramasamudra abhivrudhi horata samiti
Published on

ಚಾಮರಾಜನಗರದ ರಾಮಸಮುದ್ರ ಬಡಾವಣೆಗೆ ಮೂಲ ಸೌಕರ್ಯ ಕಲ್ಪಿಸಬೇಕೆಂದು ಒತ್ತಾಯಿಸಿ ರಾಮಸಮುದ್ರ ಅಭಿವೃದ್ಧಿ ಹೋರಾಟ ಸಮಿತಿ ಸದಸ್ಯರು ಗುರುವಾರ ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಮಹದೇವಸ್ವಾಮಿ‌, ಮಣಿ, ಮಹೇಶ್, ರವಿ, ನಾಗೇಶ್, ಗೋವಿಂದರಾಜು, ಶಿವಣ್ಣ, ಶಿವಕುಮಾರ್ ಇತರರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net