ರಾಷ್ಟ್ರ ಮಟ್ಟಕ್ಕೆ ಆಯ್ಕೆ

a8d5c3fa-2a01-4222-9ad3-ed6710e5cd72
Published on

ಬಾಗಲಕೋಟೆ:   ರಾಜ್ಯ ಮಟ್ಟದ 3 ಸಾವಿರ ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಹಿಪ್ಪರಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕ್ರೀಡಾಪಟು ಪ್ರವೀಣ ಕಂಠಿ ಅವರನ್ನು ಜಿಲ್ಲಾಧಿಕಾರಿ ಜಾನಕಿ ಕೆ.ಎಂ, ಜಿ.ಪಂ ಸಿಇಓ ಶಶಿಧರ ಕುರೇರ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಸದಾಶಿವ ಬಡಿಗೇರ ಸನ್ಮಾನಿಸಿ ರಾಷ್ಟ್ರ ಮಟ್ಟದ ಕ್ರೀಡೆಯಲ್ಲಿ ವಿಜಯಶಾಲಿಯಾಗಲಿ ಎಂದು ಶುಭ ಹಾರೈಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net