ರಾಷ್ಟ್ರ ಮಟ್ಟದ ಎನ್‌ಸಿಸಿ ಶಿಬಿರಕ್ಕೆ ಎಂ.ಡಿ.ಆಯುಷ್ ಆಯ್ಕೆ

11vpt -03
ಎಂ.ಡಿ.ಆಯುಷ್
Published on

ವಿರಾಜಪೇಟೆ: ನವದೆಹಲಿಯಲ್ಲಿ ಸೆ.18ರಿಂದ ನಡೆಯುವ ರಾಷ್ಟ್ರ ಮಟ್ಟದ ಎನ್‌ಸಿಸಿ ಶಿಬಿರಕ್ಕೆ ಕರ್ನಾಟಕ ಮತ್ತು ಗೋವಾ ವಿಭಾಗದಿಂದ ವಿರಾಜಪೇಟೆಯ ಎಂ.ಡಿ.ಆಯುಷ್ ಆಯ್ಕೆಯಾಗಿದ್ದಾರೆ. ಪ್ರಸ್ತುತ ಆಯುಷ್ ಮೈಸೂರಿನ ದಿ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಇವರು ವಿರಾಜಪೇಟೆಯ ಡಾ.ಸುಪ್ರೀತಾ ಹಾಗೂ ಡಾ.ದೀಪಕ್ ದಂಪತಿ ಪುತ್ರ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net