

ರಾಷ್ಟ್ರೀಯ ಸೈನಿಕ ಶಿಬಿರಕ್ಕೆ ಓಂಕಾರ ಆಯ್ಕೆ
ವಿದ್ಯಾರ್ಥಿಯ ಸಾಧನೆಗೆ ಕೆಎಲ್‌ಇ ಕಾರ್ಯಾಧ್ಯಕ್ಷರಾದ ಡಾ.ಪ್ರಭಾಕರ ಕೋರೆ, ಜಂಟಿ ಕಾರ್ಯದರ್ಶಿ ಡಾ.ಪ್ರಕಾಶ ಕಡಕೋಳ, ಪ್ರಾಚಾರ್ಯರಾದ ಡಾ.ಎಚ್.ಎಸ್.ಮೇಲಿನಮನಿ ಅಭಿನಂದಿಸಿದ್ದಾರೆ.
ಓಂಕಾರ ಲೋಗಾವಿಗೆ ಗ್ರುಪ್ ಕಮಾಂಡರ್ ಕರ್ನಲ್ ಮೋಹನ್ ನಾಯ್ಕ, ೨೬ ಕರ್ನಾಟಕ ಎನ್‌ಸಿಸಿ ಬಟಾಲಿಯನ್ ಕಮಾಂಡರ್ ಆಫೀಸರ್ ಕರ್ನಲ್ ಸುನೀಲ್ ದಾಗರ, ಲೆಫ್ಟನಂಟ್ ಕರ್ನಲ್ ಸಿದ್ಧಾರ್ಥ ರೇಡೂ ಲಿಂಗರಾಜ ಕಾಲೇಜಿನ ಎನ್‌ಸಿಸಿ ಅಧಿಕಾರಿ ಮೇಜರ್ ಡಾ.ಮಹೇಶ ಗುರನಗೌಡರ, ಸುಬೇದಾರ ಮೇಜರ್ ಕಲ್ಲಪ್ಪಾ ಪಾಟೀಲ ತರಬೇತಿ ನೀಡಿದ್ದರು.
ಇಲ್ಲಿನ ಕೆಎಲ್‌ಇ ಸಂಸ್ಥೆಯ ಲಿಂಗರಾಜ ಪದವಿ ಮಹಾವಿದ್ಯಾಲಯದ ಬಿಎ ವಿಭಾಗದ ವಿದ್ಯಾರ್ಥಿ, ಎನ್‌ಸಿಸಿ ಕೆಡೆಟ್ ಓಂಕಾರ ಪ್ರಕಾಶ ಲೋಗಾವಿ ಕರ್ನಾಟಕ ಹಾಗೂ ಗೋವಾ ಡೈರಕ್ಟೋರೆಟ್ ಘಟಕದಿಂದ ಸೆ.೧ರಿಂದ ೧೦, ವರೆಗೆ ದೆಹಲಿಯಲ್ಲಿ ಜರುಗಲಿರುವ ರಾಷ್ಟ್ರೀಯ ಸೈನಿಕ ಶಿಬಿರಕ್ಕೆ ಆಯ್ಕೆಯಾಗಿದ್ದಾನೆ.
ಬೆಳಗಾವಿ