ರಿಫ್ರೆಶ್ ಯುವರ್ ಮೈಂಡ್ ಪುಸ್ತಕ ಬಿಡುಗಡೆ

h18-Jain 1
Published on

ಹುಬ್ಬಳ್ಳಿ: ನಗರದ ಕುಸುಗಲ್ ರಸ್ತೆ ಜೈನ್ ಕಾಲನಿಯಲ್ಲಿ ಆಯೋಜಿಸಿದ್ದ ಅಜಿತ ಸಾಹಿತ್ಯ ಮಹೋತ್ಸವ ಕಾರ್ಯಕ್ರಮದಲ್ಲಿ ಆಚಾರ್ಯ ಶ್ರೀ ಅಜಿತಶೇಖರ ಸುರೀಶ್ವರ ಮಹಾರಾಜರ 100ನೇ ಪುಸ್ತಕ ರಿಫ್ರೆಶ್ ಯುವರ್ ಮೈಂಡ್ ಅನ್ನು ಮುಖ್ಯ ಮಂತ್ತಿ ಬಸವರಾಜ ಬೊಮ್ಮಾಯಿ ಬಿಡುಗಡೆ ಮಾಡಿದರು.

ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ವಿಆರ್​ಎಲ್ ಸಮೂಹ ಸಂಸ್ಥೆಗಳ ಚೇರ್ಮನ್ ಡಾ. ವಿಜಯ ಸಂಕೇಶ್ವರ, ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ, ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ಶ್ರೀ ಅಜಿತಶೇಖರ ಸುರೀಶ್ವರ ಮಹಾರಾಜ, ಮೇಯರ್ ಈರೇಶ ಅಂಚಟಗೇರಿ, ಭವರಲಾಲ ಆರ್ಯ, ಭವರಲಾಲ ಜೈನ್, ಸುರೇಶ ಜೈನ್, ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net