ರೋಗಿಗಳಿಗೆ ಹಣ್ಣು ವಿತರಣೆ

Dr BR Ambedkar
Published on

ಚಿತ್ರದುರ್ಗ: ಅಂಬೇಡ್ಕರ್ ಅವರ ಪರಿನಿರ್ವಾಣ ದಿನಾಚರಣೆ ಅಂಗವಾಗಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಹೊಳಲ್ಕೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಸಸಿಗಳನ್ನು ನೆಟ್ಟು, ರೋಗಿಗಳಿಗೆ ಹಣ್ಣುಗಳನ್ನು ವಿತರಿಸಲಾಯಿತು.

ಪುರಸಭೆ ಅಧ್ಯಕ್ಷ ವಿಜಯಸಿಂಹ ಖಾಟ್ರೋತ್, ಸದಸ್ಯರಾದ ವಸಂತಾ ರಾಜಪ್ಪ, ಜಿ.ಆರ್.ಕುಮಾರ್, ನಾಗರಾಜ್, ರಾಜ್ಯ ಸಮಿತಿ ಸದಸ್ಯ ಟಿ.ಕಸ್ತೂರಪ್ಪ, ತಾಲೂಕು ಸಂಚಾಲಕ ಡಿ.ರುದ್ರಪ್ಪ, ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ಚಂದ್ರಪ್ಪ, ನಾಗೇಂದ್ರಪ್ಪ, ರಮೇಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net