ಲಕ್ಷ್ಮಣತೀರ್ಥ ನದಿ ದಡದಲ್ಲಿ ಶ್ರಮದಾನ

9 gkp 03
Published on

ಗೋಣಿಕೊಪ್ಪ: ಕಲ್ಲಹಳ್ಳ ವನ್ಯಜೀವಿ ವಲಯದಿಂದ ವನ್ಯಜೀವಿ ಸಪ್ತಾಹ ಅಂಗವಾಗಿ ಕಾರ್ಮಾಡು ಗ್ರಾಮದ ಮುಖ್ಯ ರಸ್ತೆ ಮತ್ತು ಲಕ್ಷ್ಮಣತೀರ್ಥ ನದಿಯ ದಡದಲ್ಲಿ ಶ್ರಮದಾನ ಮಾಡಲಾಯಿತು.

ಪ್ಲಾಸ್ಟಿಕ್ ಸೇರಿದಂತೆ ಸುಮಾರು 16 ಚೀಲ ತ್ಯಾಜ್ಯ ಸಂಗ್ರಹಿಸಲಾಯಿತು. ಶ್ರಮದಾನಕ್ಕೆ ನಿಟ್ಟೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಕಾಟಿಮಾಡ ಶರೀನ್ ಮುತ್ತಣ್ಣ ಚಾಲನೆ ನೀಡಿದರು. ಉಪಾಧ್ಯಕ್ಷೆ ಪಡಿಞರಂಡ ಕವಿತಾ ಪ್ರಭು, ಸದಸ್ಯ ಚಕ್ಕೇರ ಸೂರ್ಯ ಅಯ್ಯಪ್ಪ, ಉಪವಲಯ ಅರಣ್ಯ ಸಂರಕ್ಷಣಾಧಿ ಯೋಗೇಶ್, ಕುಮಾರಸ್ವಾಮಿ, ಮುಜಾಬುದ್ದೀನ್ ಫಕಾಲಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net