ಲಿಂಗ ತಾರತಮ್ಯ ಮಾಡದೆ ಶಿಕ್ಷಣ ನೀಡಿ

28 KAMPLI 01
Published on

ಕಂಪ್ಲಿ: ತಿಗಳ ಸಮುದಾಯದ ಮೂಲಪುರುಷ ಅಗ್ನಿ ಬನ್ನಿರಾಯಸ್ವಾಮಿಯ ಆದರ್ಶ ಗುಣಗಳನ್ನು ಅಳವಡಿಸಿಕೊಳ್ಳಬೇಕು ಎಂದು ಗ್ರೇಡ್-2 ತಹಸೀಲ್ದಾರ್ ಎಂ.ಆರ್.ಷಣ್ಮುಖ ಹೇಳಿದರು.

ಪಟ್ಟಣದ ತಹಸಿಲ್ ಕಚೇರಿ ಸಭಾಂಗಣದಲ್ಲಿ ಅಗ್ನಿ ಬನ್ನಿರಾಯಸ್ವಾಮಿ ಜಯಂತ್ಯುತ್ಸವದಲ್ಲಿ ಶುಕ್ರವಾರ ಮಾತನಾಡಿದರು. ಮಕ್ಕಳಿಗೆ ಲಿಂಗ ತಾರತಮ್ಯ ಮಾಡದೆ ಶಿಕ್ಷಣ ನೀಡಬೇಕು. ಈ ಮೂಲಕ ಉನ್ನತ ಶಿಕ್ಷಣ, ಉನ್ನತ ಹುದ್ದೆ ಪಡೆದು ಪ್ರಗತಿ ಸಾಧಿಸಲು ಸಾಧ್ಯ ಎಂದರು.

ತಹಸೀಲ್ದಾರ್ ಎಸ್.ಶಿವರಾಜ, ಶಿರಸ್ತೇದಾರ್ ಎಸ್.ಡಿ.ರಮೇಶ್, ಸಿಬ್ಬಂದಿ ಮಾಲತೇಶ ದೇಶಪಾಂಡೆ, ವನಿತಾ ಕುಮಾರಿ, ರಾಧಾ, ಶಿಲ್ಪಾ, ಅಚ್ಯುತಾ, ನೀಲಕಂಠ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net