ಲಿಂಗತ್ವ ಅಲ್ಪಸಂಖ್ಯಾತರಿಂದ ಗೃಹಲಕ್ಷ್ಮೀಗೆ ಅರ್ಜಿ

Untitled--002
Published on

ಚಿತ್ರದುರ್ಗ:ಲಿಂಗತ್ವ ಅಲ್ಪಸಂಖ್ಯಾತರಿಂದ ಗೃಹಲಕ್ಷ್ಮೀ ಯೋಜನೆ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಲಿಂಗತ್ವ ಅಲ್ಪಸಂಖ್ಯಾತರು ಅ ರ್ಜಿ ಸಲ್ಲಿಕೆಗೆ ಪೂರಕವಾಗಿ NATIONAL PORTAL FOR TRANS GENDER PERSON ಗುರುತು ಚೀಟಿ ಪರಿಗಣಿಸಲು ಸರ್ಕಾರದ ಅನುಮೋದಿತ ತಂತ್ರಾಂಶದಲ್ಲಿ ಮಾರ್ಪಾಡು ಮಾಡಲಾಗಿದೆ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಚೇರಿ ಸಂಪರ್ಕಿಸುವಂತೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net