ವಕೀಲರ ಸಂಘದಿಂದ ಕಕ ಉತ್ಸವ ದಿನಾಚರಣೆ

Dist Advocates Sangh Photo
Published on

ಬೀದರ್: ಜಿಲ್ಲಾ ವಕೀಲರ ಸಂಘದಿಂದ ನಗರದ ಸಂಘದ ಕಚೇರಿಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನ ಆಚರಿಸಲಾಯಿತು. ಸಂಘದ ಅಧ್ಯಕ್ಷ ಕೃಷ್ಣಪ್ಪ ಅವರು ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಉಪಾಧ್ಯಕ್ಷ ಕಂಟೆಪ್ಪ ಸಿ. ಧನ್ನೂರ, ಪ್ರಧಾನ ಕಾರ್ಯದರ್ಶಿ ಶಿವಶರಣಪ್ಪ(ಪುಟ್ಟು) ಪಾಟೀಲ, ಜಂಟಿ ಕಾರ್ಯದರ್ಶಿ ಬಾಬುರಾವ್ ಬಿರಾದಾರ ವಲ್ಲೇಪುರ, ಖಜಾಂಚಿ ಭರತಕುಮಾರ ಗುಮ್ಮಾ ಮೊದಲಾದವರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net