ವಕ್ ತಿದ್ದುಪಡಿ ಹಿಂಪಡೆಯಲು ಆಗ್ರಹಿಸಿ ಪ್ರತಿಭಟನೆ

bkt-11-6
ವಕ ತಿದ್ದುಪಡಿ ಮಸೂದೆ ಹಿಂಪಡೆಯಲು ಆಗ್ರಹಿಸಿ ಬಾಗಲಕೋಟೆ ನಗರದಲ್ಲಿ ಮುಸ್ಲಿಂ ಸಮಾಜದವರು ಪ್ರತಿಭಟನೆ ನಡೆಸಿದರು.
Published on

ಬಾಗಲಕೋಟೆ: ವಕ್ ತಿದ್ದುಪಡಿ ಮಸೂದೆ ಹಿಂಪಡೆಯಲು ಆಗ್ರಹಿಸಿ ಬಾಗಲಕೋಟೆ ನಗರದ ವಿವಿಧ ಮಸೀದಿಗಳ ಬಳಿ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.

ಶುಕ್ರವಾರದ ನಮಾಜ್ ವೇಳೆಯೂ ಕಪ್ಪು ಪಟ್ಟಿ ಕಟ್ಟಿಕೊಂಡು ಮಸೂದೆಗೆ ವಿರೋಧ ವ್ಯಕ್ತಪಡಿಸಿದರು.

ನಂತರ ಕೈಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಪ್ರತಿಭಟನೆ ನಡೆಸಿದರು. ಬಾಗಲಕೋಟೆಯ ನವನಗರದ ಸೆಕ್ಟರ ನಂ೨೮ ,ಅಂಜುಮನï ಮಸೀದಿ, ಹಳೇ ಬಾಗಲಕೋಟೆ ಸೇರಿದಂತೆ ವಿವಿಧ ಮಸೀದಿಗಳಲ್ಲಿ ಕಪ್ಪು ಪಟ್ಟಿ ಕಟ್ಟಿಕೊಂಡು ಮಸೂದೆಗೆ ವಿರೋಧ ವ್ಯಕ್ತಪಡಿಸಿ ಕೇಂದ್ರ ಸರ್ಕಾರದ ವಿರುದ್ಧ ಽಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net