ವರಮಹಾಲಕ್ಷ್ಮೀ ಪೂಜೆ ಸಂಭ್ರಮ

05 svr 01
Published on

ಸವಣೂರ: ಪಟ್ಟಣ ಸೇರಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಶ್ರಾವಣ ಮಾಸದ ಶುಭ ಶುಕ್ರವಾರ ಆಚರಿಸುವ ವರಮಹಾಲಕ್ಷ್ಮೀ ವಿಶೇಷ ಪೂಜೆಯನ್ನು ಮುತೆôದೆಯರು ಸಡಗರ ಸಂಭ್ರಮದಿಂದ ಆಚರಿಸಿದರು. ಮನೆ ಮನೆಗಳಲ್ಲಿ ಶ್ರೀ ವರಮಹಾಲಕ್ಷ್ಮೀಮೂರ್ತಿಯನ್ನು ವಿಶೇಷವಾಗಿ ಅಲಂಕರಿಸಿ ಪೂಜೆ ಸಲ್ಲಿಸಿದರು. ತಾಲೂಕು ಜೆಕೀನಕಟ್ಟಿ ಗ್ರಾಮದ ಶ್ರೀ ಹುತ್ತಮಲ್ಲೇಶ್ವರ ದೇವಸ್ಥಾನದಲ್ಲಿ ಮುತೆôದೆಯರಿಗೆ ಸಾಮೂಹಿಕವಾಗಿ ಉಡಿ ತುಂಬಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net