ವಾರ್ಷಿಕೋತ್ಸವ 12ರಂದು

Published on

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಕೊಂಕಣ ಮರಾಠಾ ಸಮಾಜದ 40ನೇ ವಾರ್ಷಿಕೋತ್ಸವ ಕಾರ್ಯಕ್ರಮವು ಜ. 12ರಂದು ಸಂಜೆ 4 ಗಂಟೆಗೆ ವಿದ್ಯಾನಗರ ಬನಶಂಕರಿ ಬಡಾವಣೆಯಲ್ಲಿ ಆಯೋಜಿಸಲಾಗಿದೆ.

ಶಾಸಕ ಮಹೇಶ ಟೆಂಗಿನಕಾಯಿ ಉದ್ಘಾಟಿಸುವರು. ರಾಷ್ಟ್ರಪತಿ ಪದಕ ವಿಜೇತೆ ನೀಲಿಮಾ ರಾಣಿ, ಧಾರವಾಡದ ಕೆಸಿಡಿ ವಿಜ್ಞಾನ ಕಾಲೇಜಿನ ಪ್ರಾಚಾರ್ಯು ಮಂಜಲಿ ಸಾಳುಂಕೆ ಪಾಲ್ಗೊಳ್ಳುವರು. ಸಮಾಜದ ಅಧ್ಯಕ್ಷ ರವಿ ನಾಯ್ಕ ಅಧ್ಯಕ್ಷತೆ ವಹಿಸುವರು ಎಂದು ಕಾರ್ಯದರ್ಶಿ ಸುರೇಂದ್ರ ಗಾಂವಕರ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net