ವಾಲ್ಮೀಕಿ ಜಯಂತಿ ಆಚರಣೆ

Valmeeki
Published on

ಚಿತ್ರದುರ್ಗ: ತಾಲೂಕಿನ ಬಚ್ಚಬೋರನಹಟ್ಟಿ ಗ್ರಾಮದ ಕಣಿವೆಮಾರಮ್ಮ ದೇವಿ ದೇಗುಲದ ಮುಂಭಾಗ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಬುಧವಾರ ಜಯಂತಿ ಆಚರಿಸಲಾಯಿತು.

ಜಯಂತಿ ಅಂಗವಾಗಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಯಿತು. ಗ್ರಾಪಂ ಸದಸ್ಯರಾದ ಅನಿತಾ ಬಸವರಾಜ್, ಗಂಗಮ್ಮ ಪಾಪಣ್ಣ, ಕೆ.ಬಿ.ಕೃಷ್ಣಮೂರ್ತಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net