ವಾಸವಿ ಜಯಂತಿ ಪ್ರಯುಕ್ತ ವಿಶೇಷಪೂಜೆ

7 ckm 3
ಚಿಕ್ಕಮಗಳೂರು ನಗರದ ಬೈಪಾಸ್ ರಸ್ತೆ ಸಮೀಪದ ಶ್ರೀಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ ವಾಸವಿ ಸೇವಾ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ವಾಸವಿ ಜಯಂತಿಯAದು ಶ್ರೀದೇವಿಗೆ ಮುಂಜಾನೆಯಿAದಲೇ ಪಂಚಾಮೃತ ಅಭಿಷೇಕ, ವಿಶೇಷ ಅಲಂಕಾರ, ಸಹಸ್ರನಾಮ ಅರ್ಚನೆ, ಮಹಾಮಂಗಳಾರತಿ ಹಾಗೂ ತೀರ್ಥ ಪ್ರಸಾದ ವಿನಿಯೋಗಿಸಲಾಯಿತು.
Published on

ಚಿಕ್ಕಮಗಳೂರು: ನಗರದ ಬೈಪಾಸ್ ರಸ್ತೆ ಸಮೀಪದ ಶ್ರೀಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ ವಾಸವಿ ಸೇವಾ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ವಾಸವಿ ಜಯಂತಿಯAದು ಶ್ರೀದೇವಿಗೆ ಮುಂಜಾನೆಯಿAದಲೇ ಪಂಚಾಮೃತ ಅಭಿಷೇಕ, ವಿಶೇಷ ಅಲಂಕಾರ, ಸಹಸ್ರನಾಮ ಅರ್ಚನೆ, ಮಹಾಮಂಗಳಾರತಿ ಹಾಗೂ ತೀರ್ಥ ಪ್ರಸಾದ ವಿನಿಯೋಗಿಸಲಾಯಿತು.

ಈ ಸಂದರ್ಭದಲ್ಲಿ ಟ್ರಸ್ಟ್ ಉಪಾಧ್ಯಕ್ಷರಾದ ಕೆ.ಎಸ್.ಸತೀಶ್, ಎಸ್.ಎ.ನಾಗೇಶ್, ಬಿ.ಎಸ್.ಸತೀಶ್, ನಿಕಟ ಪೂರ್ವ ಅಧ್ಯಕ್ಷ ಭದ್ರಿನಾಥ್, ಖಜಾಂಚಿ ರಘುನಂದನ್, ಸಹ ಕಾರ್ಯದರ್ಶಿ ಕೆ.ವಿ.ಸುಧೀರ್, ಅರ್ಚಕ ಸಾಯಿನಂದನ್ ಸೇರಿದಂತೆ ಸಮಾಜಬಾಂಧವರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net