

ಚಿತ್ರದುರ್ಗ: ನಗರದ ವಾಸವಿ ವಿದ್ಯಾಸಂಸ್ಥೆಯಲ್ಲಿ ಶುಕ್ರವಾರ ವಿಶ್ವ ಪ್ರಜಾಪ್ರಭುತ್ವ ದಿನಾಚರಣೆ, ಇಂಜಿನಿಯರ್ಸ್ ಡೇ ಆಚರಿಸಲಾಯಿತು. ವಾಸವಿ ಕನ್ನಡ ಪ್ರೌಢಶಾಲೆಯ ಮುಖ್ಯಶಿಕ್ಷಕಿ ಕೆ.ಆರ್.ರಾಧಾಮಣಿ ಪ್ರತಿಜ್ಞಾವಿಧಿ ಬೋಧಿಸಿದರು.
ಎಸ್.ಎ.ಸತ್ಯನಾರಾಯಣ ಶ್ರೇಷ್ಠಿ, ಸಹ ಕಾರ್ಯದರ್ಶಿ ಎಲ್.ಎನ್.ಅಜಯ್‌ಕುಮಾರ್, ಸಹ ಶಿಕ್ಷಕಿ ಆರ್.ಮಂಜುಳಾ, ಸಂಸ್ಥೆಯ ಮಾಜಿ ಅಧ್ಯಕ್ಷ ಪಿ.ಎಲ್.ಸುರೇಶ್‌ರಾಜು, ವಾಸವಿ ಕನ್ನಡ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿ ಶೈಲಜಾ ಇತರರಿದ್ದರು.