ವಿಚಾರಣೆಗೆ ಹಾಜರಾಗಲು ಆಂದೋಲಾ ಶ್ರೀಗೆ ನೋಟಿಸ್

ANDOLAN SREEE PHOTO (1)
Published on

ಕಲಬುರಗಿ: ಬೀದರ್ ಗುತ್ತಿಗೆದಾರ ಸಚಿನ ಪಾಂಚಾಳ ಆತ್ಮಹತ್ಯೆ ಡೆತ್‌ನೋಟ್‌ನಲ್ಲಿ ಉಲ್ಲೇಖಿತ ಕೊಲೆಗೆ ಸಂಚು ರೂಪಿಸಿದ ಕುರಿತು ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣ ಸಿಐಡಿಗೆ ವರ್ಗ ಹಿನ್ನೆಲೆಯಲ್ಲಿ ಆಂದೋಲಾದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಅವರನ್ನು ವಿಚಾರಣೆಗೆ ಬೆಂಗಳೂರಿಗೆ ಆಗಮಿಸುವಂತೆ ಕೋರಿ ಸಿಐಡಿ ತನಿಖಾಧಿಕಾರಿ ಸುಲೇಮಾನ ತಹಸೀಲ್ದಾರ್ ನೋಟಿಸ್ ನೀಡಿದ್ದಾರೆ. ಪ್ರಕರಣಕ್ಕೆ ಸಂಬAಧಿಸಿದAತೆ ಕೂಲಂಕಷವಾಗಿ ವಿಚಾರಣೆ ನಡೆಸಿ, ಹೇಳಿಕೆ ದಾಖಲಿಸಿಕೊಳ್ಳಬೇಕಾಗಿದೆ. ಆದ್ದರಿಂದ ಬೆಂಗಳೂರಿನ ಸಿಐಡಿ ಕಚೇರಿಗೆ ಜ.೨೯/೩೦ ರಂದು ಬೆಳಗ್ಗೆ ೧೦.೩೦ಕ್ಕೆ ಹಾಜರಾಗುವಂತೆ ಕೋರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net