ವಿಜಯೇಂದ್ರ ಜನ್ಮ ದಿನ

dinada chitra - Copy
Published on

ಬೀದರ್: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಅವರನ್ನು ಮಂಗಳವಾರ ಬೆಂಗಳೂರಿನಲ್ಲಿ ಶಾಸಕರಾದ ಡಾ.ಶೈಲೇಂದ್ರ ಬೆಲ್ದಾಳೆ, ಡಾ.ಸಿದ್ದಲಿಂಗಪ್ಪ ಪಾಟೀಲ್, ಬಿಡಿಎ ಮಾಜಿ ಅಧ್ಯಕ್ಷ ಬಾಬು ವಾಲಿ ಇತರರು ಸನ್ಮಾನಿಸಿ ಜನ್ಮದಿನದ ಶುಭಾಶಯ ಕೋರಿದರು. ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ್, ಬಸವರಾಜ ಆರ್ಯ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net