ಚಿತ್ರದುರ್ಗ: ಬಿಜೆಪಿ ನೂತನ ರಾಜ್ಯಾಧ್ಯಕ್ಷ, ಶಾಸಕ ಬಿ.ವೈ.ವಿಜಯೇಂದ್ರ ಅವರನ್ನು ಬೆಂಗಳೂರಿನ ಅವರ ನಿವಾಸದಲ್ಲಿ ಶನಿವಾರ ಮಾಜಿ ಸಂಸದ ಜನಾ ರ್ದನಸ್ವಾಮಿ ಅವರು ಭೇಟಿ ಮಾಡಿ ಶುಭ ಕೋರಿದರು. ರಂಗಣ್ಣ, ತಿಪ್ಪೇಸ್ವಾಮಿ, ಸೂರ‌್ಯನಾರಾಯಣ, ಶ್ರೀನಿವಾಸ್, ಮಂಜುನಾಥ್ ಮತ್ತಿತರ ಪಕ್ಷದ ಮುಖಂಡರು ಇದ್ದರು.