ಚಾಮರಾಜನಗರ: ತಾಲೂಕಿನ ಅಮಚವಾಡಿ-ಚನ್ನಪ್ಪನಪುರ ಗ್ರಾಮದ ಶ್ರೀಕ್ಷೇತ್ರ ಹೆಬ್ಬಾಳದ ಶ್ರೀಶನೈಶ್ಚರ ದೇವಸ್ಥಾನದಲ್ಲಿ ಶನಿವಾರ ವಿಜೃಂಭಣೆಯಿಂದ ಕೊಂಡೋತ್ಸವ ನಡೆಯಿತು. ಕೊಂಡೋತ್ಸವದಲ್ಲಿ ಸಹಸ್ರಾರು ಭಕ್ತರು ಪಾಲ್ಗೊಂಡರು.