ವಿದ್ಯಾರ್ಥಿ ವೇತನಕ್ಕೆ ಅರ್ಜಿ

Scholarship
Published on

ಚಿತ್ರದುರ್ಗ: ಮೆಟ್ರಿಕ್‌ಪೂರ್ವ ಹಾಗೂ ನಂತರದ ವಿದ್ಯಾರ್ಥಿ ವೇತನಕ್ಕೆ ಆನ್‌ಲೈನ್ ಮೂಲಕ ಅಕ್ಟೋಬರ್ 31 ರೊಳಗೆ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾ ವ್ಯಾಪ್ತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ತಾವು ವ್ಯಾಸಂಗ ಮಾಡುತ್ತಿರುವ ಶಾಲಾ-ಕಾಲೇಜುಗಳು, ಶಿಕ್ಷಣ ಸಂಸ್ಥೆಗಳ ಮುಖಾಂತರ ಮೆಟ್ರಿಕ್‌ಪೂರ್ವ ಹಾಗೂ ನಂತರದ ವಿದ್ಯಾರ್ಥಿ ವೇತನಕ್ಕೆ  www.scholarships.gov.inಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ 08194-235284ಗೆ ಸಂಪರ್ಕಿಸಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net