ವಿದ್ಯಾರ್ಥಿಗಳಿಗೆ ಆಯುಷ್‌ಕಿಟ್ ವಿತರಣೆ

ctd ayush kit
Published on

ಚಿತ್ರದುರ್ಗ: ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಅವರು ನಗರದಲ್ಲಿ ಈಚೆಗೆ ಆಯುಷ್ ಇಲಾಖೆ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಯಡಿ ಅನುಷ್ಠಾನಗೊಳಿಸಿರುವ ವಿದ್ಯಾರ್ಥಿ ಚೇತನ ಆಯುಷ್ ಸೇವಾ ಕಾರ‌್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಆಯುಷ್‌ಕಿಟ್ ವಿತರಿಸುವ ಮೂಲಕ ಚಾಲನೆ ನೀಡಿದರು. ಕುಡಾ ಅಧ್ಯಕ್ಷ ಅಧ್ಯಕ್ಷ ಎಂ.ಕೆ. ತಾಜ್‌ಪೀರ್, ಡಿಸಿ ಟಿ. ವೆಂಕಟೇಶ್, ಜಿಪಂ ಎಸ್.ಜೆ. ಸೋಮಶೇಖರ್, ಎಡಿಸಿ ಬಿ.ಟಿ. ಕುಮಾರಸ್ವಾಮಿ, ಎಸಿ ಎಂ. ಕಾರ್ತಿಕ್,ಜಿಲ್ಲಾ ಆಯುಷ್ ಅಧಿಕಾರಿ ಡಾ. ಚಂದ್ರಕಾಂತ ನಾಗಸಮುದ್ರ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net