ವಿದ್ಯಾರ್ಥಿನಿಲಯಗಳಿಗೆ ಅರ್ಜಿ

application
Published on

ಚಿತ್ರದುರ್ಗ:ಅಲ್ಪಸಂಖ್ಯಾತ ಮುಸ್ಲಿಂ,ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯದ ಪಿಯುಸಿ ಸಮನಾಂತರ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ಬಾಲಕ,ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಎಸ್‌ಎಚ್ ಪಿ ತಂತ್ರಾಂಶದ ಮೂಲಕ ಆಗಸ್ಟ್ 5ರೊಳಗೆ ಅರ್ಜಿ ಆಹ್ವಾನಿಸಲಾಗಿದೆ.  https://shp.karnataka.gov.in ಮೂಲಕ ಅ ರ್ಜಿ ಸಲ್ಲಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net