ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Bescom
Published on

ಚಿತ್ರದುರ್ಗ: ಚಿತ್ರದುರ್ಗ ವಿದ್ಯುತ್ ವಿತರಣಾ ಕೇಂದ್ರದ ತ್ರೈಮಾಸಿಕ ನಿರ್ವಹಣೆ ಹಿನ್ನೆಲೆಯಲ್ಲಿ ಡಿ.17ರ ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ವಿದ್ಯುತ್ ಪೂರೈಕೆ ಯಲ್ಲಿ ವ್ಯತ್ಯಯವಾಗಲಿದೆ. ಚಿತ್ರದುರ್ಗ ನಗರ, ಕೆಳಗೋಟೆ, ಬ್ಯಾಂಕ್ ಕಾಲನಿ, ಗೋನೂರು, ಬೆಳಘಟ್ಟ, ಜಿ.ಆ ರ್. ಹಳ್ಳಿ, ವಿದ್ಯಾನಗರ, ಸೀಬಾರ, ಸಿ.ಜಿ. ಹಳ್ಳಿ, ಜೆಸಿಆರ್ ಬಡಾವಣೆ, ಚಂದ್ರವಳ್ಳಿ, ಪಿ.ಕೆ. ಹಳ್ಳಿ, ಮಿಲ್ ಏರಿಯಾ ಮತ್ತಿತರ ಕಡೆಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net