ವಿದ್ಯುತ್ ವ್ಯತ್ಯಯ

bescom logo
Published on

ಚಿತ್ರದುರ್ಗ: ಹಿರಿಯೂರು ಉಪವಿಭಾಗ ವ್ಯಾಪ್ತಿಯ ಕಲಮಾರನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ನ.27ರ ಬೆಳಗ್ಗೆ 10ರಿಂದ ಸಂಜೆ 4ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಬುರುಡುಕುಂಟೆ, ಯಳವಾರಹಟ್ಟಿ, ಹೊಸಹಳ್ಳಿ, ಗು ಳ್ಯಾ, ಗುಳ್ಯಾಗೊಲ್ಲರಹಟ್ಟಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಎಇಇ ಎಚ್.ಪೀರ್‌ಸಾಬ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net