ವಿವಿಧ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ಗ್ರಾ.ಪಂ ನೌಕರರ ಪ್ರತಿಭಟನೆ

IMG20250512130259
Published on

ವಿವಿಧ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ಗ್ರಾ.ಪಂ ನೌಕರರ ಪ್ರತಿಭಟನೆ

ವಿಜಯವಾಣಿ ಸುದ್ದಿಜಾಲ ಬೆಳಗಾವಿ

ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುವ ಸ್ವಚ್ಚತಾ ವಾಹಿನಿ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಗ್ರಾಮ ಪಂಚಾಯತಿ ನೌಕರರ ಸಂಘದಿಂದ ಸೋಮವಾರ ಪ್ರತಿಭಟನೆ ನಡೆಸಿ,ಜಿಲ್ಲಾ ಪಂಚಾಯತಿ ಕಾರ್ಯ ನಿರ್ವಾಹಕ ಅಧಿಕಾರಿಗೆ ಮನವಿ ಸಲ್ಲಿಸಿದರು.

ಬಾಕಿ ಉಳಿದ ವೇತನ,ಏಕರೂಪದ ವೇತನ ಜಾರಿ ೧೫ನೇ ಹಣಕಾಸು ಯೋಜನೆಯಡಿ ವೇತನ ಪಾವತಿಸುವಂತೆ ಮನವಿ ಮೂಲಕ ಒತ್ತಾಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net