ವಿವಿಧ ಸೌಲಭ್ಯಗಳಿಗೆ ಅರ್ಜಿ

Application-1-1280x720
Published on

ಚಿತ್ರದುರ್ಗ: ಹೊಳಲ್ಕೆರೆ ಪುರಸಭಾ ವ್ಯಾಪ್ತಿಯಲ್ಲಿ ವಾಸವಿರುವ ಬಡವರು ಮತ್ತು ಅಂಗವಿಕಲರಿಗೆ ಎಸ್‌ಎಫ್‌ಸಿ ಮುಕ್ತನಿಧಿ ಅನುದಾನ ದಲ್ಲಿ ಯೋಜನೆ, ಶೇ.7.25 ಯೋಜನೆ, ಶೇ.5ರ ಯೋಜನೆಯಡಿ ವಿವಿಧ ಸೌಲಭ್ಯಗಳಿಗೆ ಅರ್ಹರಿಂದ ಡಿಸೆಂಬರ್ 31ರೊಳಗೆ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿ ಮತ್ತು ನಿಗದಿತ ಅರ್ಜಿ ನಮೂನೆಗಳನ್ನು ಪುರಸಭಾ ಕಚೇರಿಯಲ್ಲಿ ಪಡೆಯುವಂತೆ ಪುರಸಭೆ ಮುಖ್ಯಾಧಿ ಕಾರಿ ಎ.ವಾಸಿಂ ಪ್ರಕಟಣೆಯಲ್ಲಿ ಕೋರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net