

ಬೆಳಗಾವಿ: ತುರ್ತು ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಕಣಬರ್ಗಿ ಉಪಕೇಂದ್ರದಿಂದ ಸರಬರಾಜು ಆಗುವ ಮುಚ್ಚಂಡಿ, ಅಷ್ಟೆ, ಕ್ಯಾಂಪ್ಬೆಲ್, ಮಾರಿಹಾಳ, ಕರಡಿಗುದ್ದಿ, ಪಂತಬಾಳೇಕುಂದ್ರಿ, ಬಾಳೇಕುಂದ್ರಿ, ಹೊನ್ನಿಹಾಳ, ಮಾವಿನಕಟ್ಟಿ, ತಾರಿಹಾಳ, ಚಂದನ ಹೊಸೂರ, ಎಂಇಎಸ್, ಸಾಂಬ್ರಾ, ಮುತಗಾ, ಸುಳೇಬಾವಿ, ಪಂತ ನಗರ, ಮೋದಗಾ, ಯದ್ದಲಭಾವಿಹಟ್ಟಿ, ಖನಗಾಂವ, ಚಂದೂರ, ಚಂದಗಡ, ಗಣಿಕೊಪ್ಪ, ಗುಂಜ್ಯಾನಟ್ಟಿ, ಕೇದನೂರ, ಮನ್ನಿಕೇರಿ, ಹಂದಿಗನೂರ, ಚೆಲುವ್ಯಾನಟ್ಟಿ, ಮಾಳೇನಟ್ಟಿ, ಅತಿವಾಡ, ಬೋಡಕ್ಯಾನಟ್ಟಿ, ಕುರಿಹಾಳ, ಕಟ್ಟಣಭಾವಿ, ನಿಂಗ್ಯಾನಟ್ಟಿ, ಗುರಾಮಟ್ಟಿ, ಹಳೆಇದ್ದಲಹೊಂಡ, ಶಿವಾಪೂರ, ಪರಶ್ಯಾನಟ್ಟಿ, ಹೊನಗಾ, ದಾಸರವಾಡಿ, ಕೆಂಚ್ಯಾನಟ್ಟಿ, ಸೋನಟ್ಟಿ, ಬೈಲೂರ, ಹೆಗ್ಗೇರಿ, ದೇವಗಿರಿ, ಹುಲ್ಯಾನೂರ, ಬುಡ್ರ್ಯಾನೂರ, ಧರನಟ್ಟಿ, ಭರನಟ್ಟಿ, ಕಡೋಲಿ, ಅಗಸಗಾ, ಜಾಫರವಾಡಿ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ವಡಗಾಂವ ಉಪಕೇಂದ್ರದಿಂದ ಸರಬರಾಜು ಆಗುವ ಧಾಮನೆ, ಕುರುಬರಹಟ್ಟಿ, ಮಾಸ್ಗಾ$್ಯನಟ್ಟಿ, ದೇವಗ್ಯಾನಟ್ಟಿ, ಔಚಾರಟ್ಟಿ, ಯರಮಾಳ, ಯಳ್ಳೂರ, ಸುಳಗಾ, ರಾಜಹಂಸಗಡ, ದೇಸೂರ, ನಂದಿಹಳ್ಳಿ, ಕೊಂಡಸಕೊಪ್ಪ, ಹಲಗಾ ಹಾಗೂ ಬಸ್ತವಾಡ ಗ್ರಾಮಗಳಿಗೆ ಹಾಗೂ ನೀರಾವರಿ ಪಂಪ್ಸೆಟ್ ಏರಿಯಾಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಹೊನಗಾ ಉಪಕೇಂದ್ರದಿಂದ ಸರಬರಾಜು ಆಗುವ ಬೆಳಗಾವಿ ತಾಲೂಕಿನ ಬೈಲೂರ, ಜುಮನಾಳ, ಹೆಗ್ಗೇರಿ, ಕೆಂಚಾನಟ್ಟಿ, ಬೆನ್ನಾಳಿ, ದಾಸರವಾಡಿ, ಜೋಗ್ಯಾನಟ್ಟಿ, ಭೂತರಾಮಟ್ಟಿ, ಬಂಬರಗಾ, ಸಿದ್ದಗಂಗಾ ಆಯಿಲ್ ಮಿಲ್, ತುಳಜಾ ಅಲ್ಲಾಯ್ಸ್, ಹತ್ತರಕಿ ಫೀಡ್ಸ್, ವಿನಾಯಕ ಸ್ಟೀಲ್ ಇಂಡಸ್ಟ್ರೀಸ್, ಹರ್ಷದೃವ, ಜಿ. ಹೊಸೂರ, ಗುಗ್ರ್ಯಾನಟ್ಟಿ, ಗೋಡಿಹಾಳ, ರಾಮದುರ್ಗ, ಉಕ್ಕಡ, ವಂಟಮುರಿ, ಮಾಶಾನಟ್ಟಿ, ಹಾಲಭಾವಿ, ಬೊಮ್ಮನಟ್ಟಿ, ವೀರಬಾವಿ, ಹಳೆಯ ಹೊಸೂರ, ಹೊಸ ಹೊಸೂರ, ಸುತಗಟ್ಟಿ, ಹೊನಗಾ, ದೇವಗಿರಿ ಗ್ರಾಮಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಹೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.