ವಿಶ್ವ ಔಷಧಿ ತಜ್ಞರ ದಿನಾಚರಣೆ

SJM
Published on

ಚಿತ್ರದುರ್ಗ: ನಗರದ ಎಸ್‌ಜೆಎಂ ಫಾರ್ಮಸಿ ಕಾಲೇಜಿನಲ್ಲಿ ಸೋಮವಾರ ಶೈಕ್ಷಣಿಕ ವರ್ಷದ ವಿದ್ಯಾರ್ಥಿಗಳ ಸ್ವಾಗತ ಹಾಗೂ ವಿಶ್ವ ಔಷಧಿ ತಜ್ಞರ ದಿನ ಆಚರಿಸಲಾಯಿತು.

ಶ್ರೀ ಬಸವಪ್ರಭು ಸ್ವಾಮೀಜಿ ಉದ್ಘಾಟಿಸಿದರು. ಹುರುಳಿ ಎಂ. ಬಸವರಾಜ್, ಪ್ರಾಂಶುಪಾಲ ಡಾ.ಟಿ.ಎಸ್.ನಾಗರಾಜ್, ಉಪನ್ಯಾಸಕ ಆರ್.ವಿನಯ್, ಚೈತ್ರಾ, ವಿದ್ಯಾರ್ಥಿಗಳಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net