ವಿಶ್ವ ಕೌಶಲ ಸ್ಪರ್ಧೆಗೆ ಅರ್ಜಿ ಆಹ್ವಾನ

Published on

ಚಾಮರಾಜನಗರ: ಕರ್ನಾಟಕ ಕೌಶಲ ಅಭಿವೃದ್ಧಿ ನಿಗಮವು ವಿಶ್ವ ಕೌಶಲ ಸ್ಪರ್ಧೆಗೆ ಯುವಜನರಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್ ಪೋರ್ಟಲ್‌ನಲ್ಲಿ ಸೆ.30 ರೊಳಗೆ ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ನಗರದ ಜಿಲ್ಲಾ ಕೌಶಲಾಭಿವೃದ್ಧಿ ಕಚೇರಿ ಸಂಪರ್ಕಿಸುವಂತೆ ಜಿಲ್ಲಾ ಕೌಶಲಾಭಿವೃದ್ಧಿ ಅಧಿಕಾರಿ ಎ.ಮಹಮ್ಮದ್ ಅಕ್ಬರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net