ವಿಶ್ವ ಹಿರಿಯ ನಾಗರಿಕ ದಿನಾಚರಣೆ

Published on

ಬಳ್ಳಾರಿ: ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಅ. 01 ರಂದು ಬೆಳಗ್ಗೆ 10.30 ಗಂಟೆಗೆ ವಿಶ್ವ ಹಿರಿಯ ನಾಗರಿಕ ದಿನಾಚರಣೆ ಕಾರ್ಯಕ್ರಮ ಏರ್ಪಡಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್. ಜಮೀರ್ ಅಹ್ಮದ್ ಖಾನ್ ಕಾರ್ಯಕ್ರಮ ಉದ್ಘಾಟಿಸುವರು. ನಗರ ಶಾಸಕ ನಾರಾ ರತ್ ರೆಡ್ಡಿ ಅ್ಯಕ್ಷತೆ ವಹಿಸುವರು. ಸ್ಥಳೀಯ ಜನಪ್ರತಿನಿಗಳು ಮತ್ತು ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿರುವರು. ಕಾರ್ಯಕ್ರಮದಲ್ಲಿ ಶತಾಯುಶಿಗಳಿಗೆ ಸನ್ಮಾನ ಮತ್ತು ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದ ಹಿರಿಯ ನಾಗರಿಕರಿಗೆ ಬಹುಮಾನ ವಿತರಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net