ವಿಶ್ವಕರ್ಮ ಜಯಂತಿ ಆಚರಣೆ 17ರಂದು

VISHWAKARMA
Published on

ಕಲಬುರಗಿ: ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರಪಾಲಿಕೆ ಹಾಗೂ ಜಿಪಂ ಸಂಯುಕ್ತಾಶ್ರಯದಲ್ಲಿ ಶ್ರೀ ವಿಶ್ವಕರ್ಮ ಜಯಂತ್ಯುತ್ಸವ ನಗರದ ಡಾ.ಎಸ್.ಎಂ.ಪAಡಿತ್ ರಂಗಮAದಿರದಲ್ಲಿ ಮಧ್ಯಾಹ್ನ ೩ಕ್ಕೆ ನಡೆಯಲಿದೆ. ವಿಶ್ವಕರ್ಮ ಸಮಾಜದ ಮಠಾಧೀಶರು ಸಾನ್ನಿಧ್ಯ ವಹಿಸಲಿದ್ದರು, ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳು, ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ಶಾಸಕ ಅಲ್ಲಮಪ್ರಭು ಪಾಟೀಲ್ ಅಧ್ಯಕ್ಷತೆ ವಹಿಸಲಿದ್ದಾರೆ. ವಿಶ್ವಕರ್ಮ ಸಮಾಜದ ಜಿಲ್ಲಾಧ್ಯಕ್ಷ ರಾಮಚಂದ್ರ ಮುತ್ತಕೊಡ ವಿಶೇಷ ಆಹ್ವಾನಿತರಾಗಿದ್ದು, ಪ್ರಾಧ್ಯಾಪಕ ಡಾ.ಕೈಲಾಸಪತಿ ಎಸ್. ವಿಶೇಷ ಉಪನ್ಯಾಸ ನೀಡಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net