ವಿಶ್ವಮಾನವ ವಸತಿ ಶಾಲೆಯಲ್ಲಿ ಅಕ್ಷರಾಭ್ಯಾಸ

CTD ---008
Published on


ಚಿತ್ರದುರ್ಗ: ನಗರದ ಹೊರವಲಯ ಸೀಬಾರ-ಗುತ್ತಿನಾಡು ವಿಶ್ವಮಾನವ ವಸತಿ ಶಾಲೆಯಲ್ಲಿ ಶುಕ್ರವಾರ ಅಕ್ಷರಾಭ್ಯಾಸ ಕಾರ‌್ಯಕ್ರಮ ಏರ್ಪಡಿಸಲಾಗಿತ್ತು. ಪೂಜಾ ವಿಧಿಗಳನ್ನು ಅರ್ಚಕ ನಾಗಭೂಷಣ್ ನೆರವೇರಿಸಿದರು. ಸಂಸ್ಥೆ ಕಾರ್ಯದರ್ಶಿ ಎಂ.ನೀಲಕಂಠದೇವರು, ಪತ್ನಿ ಗೌರಮ್ಮ, ಸಂಸ್ಥೆ ಪ್ರಮುಖ ಜಲೀಲ್‌ಸಾಬ್ ಹಾಗೂ ವಿದ್ಯಾರ್ಥಿಗಳು, ಪಾಲಕರು, ಶಿಕ್ಷಕರು, ಬೋಧಕೇತರ ಸಿಬ್ಬಂದಿ ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net