ವಿಷ್ಣುವರ್ಧನ್ ಜನ್ಮದಿನ ಆಚರಣೆ

Vishnuvardhan 4
Published on

ಚಿತ್ರದುರ್ಗ: ನಾಡಿನ ಖ್ಯಾತ ನಟ ದಿ. ಡಾ.ವಿಷ್ಣುವರ್ಧನ್ ಅವರ 73ನೇ ಜಯಂತಿ ಅಂಗವಾಗಿ ತಿಪ್ಪಜ್ಜಿ ಸರ್ಕಲ್‌ನಲ್ಲಿ ಅವರ ಭಾವಚಿತ್ರಕ್ಕೆ ಹೂವಿನ ಹಾರವನ್ನಾಕಿ ಆಚರಿಸಲಾಯಿತು.

ತಿಪ್ಪಜ್ಜಿ ಸರ್ಕಲ್‌ ಬಳಗದ ಯುವಕರು, ಅಭಿಮಾನಿಗಳು ಕೇಕ್ ಕತ್ತರಿಸಿ, ಸಿಹಿ ವಿತರಿಸುವ ಮೂಲಕ ಆಚರಿಸಿ, ವಿಷ್ಣುವರ್ಧನ್‌ ಅವರನ್ನು ಸ್ಮರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net