ವೇತನ ಸಹಿತ ರಜೆ

25 Dwd 8 Divya Prabhu
Published on

ಧಾರವಾಡ: ಲೋಕಸಭಾ ಕ್ಷೇತ್ರಕ್ಕೆ ಮೇ ೭ ರಂದು ಮತದಾನ ನಡೆಯಲಿದೆ. ಕ್ಷೇÃತ್ರ ವ್ಯಾಪ್ತಿಯ ಸರ್ಕಾರಿ ಕಚೇರಿ, ಶಾಲೆ- ಕಾಲೇಜು, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು, ಎಲ್ಲಾ ವ್ಯವಹಾರ ಸಂಸ್ಥೆಗಳು, ಔದ್ಯಮಿಕ ಸಂಸ್ಥೆಗಳು ಹಾಗೂ ಇತರ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ನೌಕರರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ವೇತನ ಸಹಿತ ರಜೆ ನೀಡಬೇಕು. ತುರ್ತು ಸೇವೆಗಳ ಸರ್ಕಾರಿ ನೌಕರರಿಗೆಇದು ಅನ್ವಯಿಸುವುದಿಲ್ಲ. ಅವರಿಗೂ ಮತ ಚಲಾಯಿಸಲು ಅನುಗುಣವಾಗುವಂತೆ ಸಂಬAಽಸಿದ ಇಲಾಖೆ ಹಾಗೂ ಸಂಘ ಸಂಸ್ಥೆಗಳು ವ್ಯವಸ್ಥೆ ಮಾಡಬೇಕು ಎಂದು ಜಿಲಾ ಚುನಾವಣಾಽಕಾರಿ ದಿವ್ಯ ಪ್ರಭು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net